3:24 AM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಬೆಳಗಾವಿ ಮುರಗೊಡ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ: ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಉಪ ನೋಂದಣಿ ಅಧಿಕಾರಿ 

09/03/2022, 21:04

ಬೆಳಗಾವಿ(reporterkarnataka.com): ಸವದತ್ತಿ ತಾಲೂಕಿನ ಮುರಗೋಡ ಉಪ ನೋಂದಣಿ ಅಧಿಕಾರಿಗಳ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದೆ.

ಕೊಡ್ಲಿವಾಡ ಗ್ರಾಮದ ರೈತ ಶಿವಪ್ಪ ವರಗನ್ನವ ಅವರಿಂದ 4 ಸಾವಿರ ಹಣ ಪಡೆಯುವಾಗ ಉಪ ನೋಂದಣಿ ಅಧಿಕಾರಿ ಸಂತೋಷ್ ಕಪಲಿ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.


ಇದರ ಬಗ್ಗೆ ಬೆಳಗಾವಿ ಎಸಿಬಿ ಅಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ರೈತರಿಂದ ದೂರು ದಾಖಲು ಮಾಡಲಾಗಿತ್ತು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜಿಲ್ಲಾ ಅಧ್ಯಕ್ಷರಾದ ಬಿ. ಜಿ. ಕುಂಬಾರ, ಬೈಲಹೊಂಗಲ ತಾಲೂಕಾ ಅಧ್ಯಕ್ಷರಾದ ಸಿದ್ದು ಕಣಬರಗಿ, ಜಿಲ್ಲಾ ಸಂಚಾಲಕ ಇರ್ಫಾನ್ ಬಾಗೇವಾಡಿ, ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ವಿವೇಕಾನಂದರ ಘಂಟಿ, ಶಂಕರ ಬಗನಾಳ, ಮಂಜು ವಡಿಯರ, ಗುರುನಾಥ ಮುಟ್ಟಿ ಸೇರಿದಂತೆ ಹಲವುರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು