2:24 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಬೆಳಗಾವಿ ಜೈಲಿನಲ್ಲಿದ್ದುಕೊಂಡು ಕೇಂದ್ರ ಸಚಿವರ ಕಚೇರಿಗೆ ಬೆದರಿಕೆ ಕರೆ: ಪುತ್ತೂರಿನ ಕೈದಿಯ ಕೃತ್ಯ ಬೆಳಕಿಗೆ

15/01/2023, 14:32

ಬೆಳಗಾವಿ(reporterkarnataka.com):
ಪುತ್ತೂರಿನ ಕೈದಿಯೊಬ್ಬ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಕರೆ ಮಾಡಿ ಬೆದರಿಕೆಯೊಡ್ಡಿದ ಘಟನೆ ಶನಿವಾರ ನಡೆದಿದೆ.

ಬೆಳಗಾವಿ ಹಿಂಡಾಲಗ ಜೈಲಿನಲ್ಲಿರುವ ಕೈದಿ ದಕ್ಷಿಣ ಕನ್ನಡ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ.
ಜಯೇಶ್‌ ಕುಮಾರ್‌ ಪುತ್ತೂರಿನ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಪಟ್ಟಿದ್ದಾನೆ. ಈ ಹಿಂದೆ ಜೈಲಿನಲ್ಲೇ ಇದ್ದುಕೊಂಡು ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೂ ಜೀವ ಬೆದರಿಕೆ ಕರೆಯನ್ನು ಮಾಡಿದ್ದ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು