8:20 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಬೆಳಗಾವಿಗೆ ಆಗಮಿಸಿದ ಪ್ರಧಾನಿ ಮೋದಿ: ಜೊಲ್ಲೆ ಒಡೆತನದ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ರಾತ್ರಿ ವಾಸ್ತವ್ಯ

28/04/2024, 12:25

ಬೆಳಗಾವಿ(reporterkarnataka.com): ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿದ್ದು, ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದರು.
ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು
ಜಗದೀಶ ಶೆಟ್ಟರ್ ಅಣ್ಣಾ ಸಾಹೇಬ ಜೊಲ್ಲೆ ಮುಂತಾದ ನಾಯಕರು ಸ್ವಾಗತಿಸಿದರು. ಬಳಿಕ ಮೋದಿ ಅವರು ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಕಾಕತಿ ಬಳಿ ಇರುವ ಅಣ್ಣಾ ಸಾಹೇಬ ಜೊಲ್ಲೆ ಒಡೆತನದ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ವಾಸ್ತವ್ಯಕ್ಕೆ ತೆರಳಿದರು. ಪ್ರಧಾನಿ ಅವರು ಬಿಜೆಪಿ ಅಭ್ಯರ್ಥಿಯಾದ
ಜಗದೀಶ ಶೆಟ್ಟರ್ ಹಾಗೂ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು