4:37 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ

21/12/2024, 17:41

ಬೆಂಗಳೂರು(reporterkarnataka.com):ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆಯಿತು.


*ಡಿಸೆಂಬರ್ 26,27ರಂದು ಬೆಳಗಾವಿಯಲ್ಲಿ ನಡೆಯಲಿರುವ ಶತಮಾನೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಗೃಹಸಚಿವರಾದ ಪರಮೇಶ್ವರ್, ಸಚಿವರುಗಳಾದ ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಬೋಸರಾಜು, ಡಾ. ಎಂ ಸಿ ಸುಧಾಕರ್ ಸೇರಿದಂತೆ ಸಂಸತ್ ಸದಸ್ಯರು, ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು*

ಇತ್ತೀಚಿನ ಸುದ್ದಿ

ಜಾಹೀರಾತು