4:46 AM Sunday10 - August 2025
ಬ್ರೇಕಿಂಗ್ ನ್ಯೂಸ್
ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಬಂದೋಬಸ್ತ್ ಕಾರ್ಯಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿಗಳ ಭೇಟಿ ಮಾಡಿದ ಗೃಹ ಸಚಿವ ಡಾ. ಪರಮೇಶ್ವರ್

16/12/2024, 22:55

ಬೆಳಗಾವಿ(reporterkarnataka.com): ಬೆಳಗಾವಿ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಘಟಕಗಳಿಂದ ಬಂದೋಬಸ್ತ್ ಕರ್ತವ್ಯಕ್ಕೆ ಆಗಮಿಸಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಲ್ಪಿಸಿರುವ ವಸತಿ ಮತ್ತು ಊಟದ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ವ್ಯವಸ್ಥೆಯನ್ನು ಪರಿಶೀಲಿಸಿದರು.
ಬಳಿಕ ಸಿಬ್ಬಂದಿಗಳಿಗೆ ಸ್ವತಃ ಗೃಹ ಸಚಿವರೇ ಊಟ ಬಡಿಸಿದರು. ಪೊಲೀಸ್ ಸಿಬ್ಬಂದಿಗಳ ಜತೆ ಕುಶಲೋಪರಿ ನಡೆಸಿದರು.


ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಎಡಿಜಿಪಿ ಆರ್.ಹಿತೇಂದ್ರ, ಐಜಿಪಿ ಸಂದೀಪ್ ಪಾಟೀಲ್, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ. ಮಾರ್ಟಿನ್ ಮಾರ್ಬನ್ಯಾಂಗ್, ಎಸ್‌ಪಿ ಸಂಜೀವ್ ಪಾಟೀಲ್ ಮುಂತಾದ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು