6:32 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಬೆಳಗಾವಿ: ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ವರಿಷ್ಠರ ಆಗಮನ

26/12/2024, 20:37

ಬೆಳಗಾವಿ(reporterkarnataka.com): ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವರಿಷ್ಠರು ಪಾದಯಾತ್ರೆ ಮೂಲಕ ಆಗಮಿಸಿದರು.‌


ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕಾರಣಿಗೆ ಚಾಲನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು