8:29 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಬಳ್ಳಾರಿ | ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನ

10/06/2026, 20:23

ಬಳ್ಳಾರಿ(reporterkarnataka.com): ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್‌ಗೇಟ್ ಬಳಿ ನಡೆದಿದೆ.
ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ.ಹಿರೇಹಾಳ ಬಳಿ ಘಟನೆ ನಡೆದಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌ವೊಂದು ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ರಾಂಪುರಂ ಕಡೆಯಿಂದ ಬಂದ ಮತ್ತೊಂದು ಲಾರಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಅಪಘಾತದ ತೀವ್ರತೆಗೆ ವಾಹನಗಳಲ್ಲಿ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ.
ಬೆಂಕಿ ಹೊತ್ತಿಕೊಂಡ ವೇಳೆ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ ಚಾಲಕ ದೀಕ್ಷಿತ್ (28) ಹೊರಬರಲು ಸಾಧ್ಯವಾಗದೆ ಸಜೀವ ದಹನವಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು