4:00 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಳ್ಳಾರಿ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

02/01/2026, 21:16

ಬೆಂಗಳೂರು(reporterkarnataka.com): ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪು ಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪು ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು