1:17 PM Thursday5 - November 2026
ಬ್ರೇಕಿಂಗ್ ನ್ಯೂಸ್
ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಎಂಕಾಂ ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್ ನೋಟ್ ಆಕೆ ಬರೆದದ್ದು ಏನು…?

29/09/2021, 00:16

ಬೆಳ್ತಂಗಡಿ(reporterkarnataka.com) : ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆ ಎಂಬಲ್ಲಿ ನ ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹುಣ್ಸೆಕಟ್ಟೆಯ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿಗಳ ಪುತ್ರಿ ದೀಕ್ಷಾ(22) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ  ನಿಖರ ಮಾಹಿತಿ ತಿಳಿದು ಬಂದಿಲ್ಲ. ಡೆತ್ ನೋಟ್ ನ ವಿವರ ಇನ್ನೂ ಸಿಕ್ಕಿಲ್ಲ

ಯುವತಿ ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಕಾಂ ವ್ಯಾಸಂಗ ಮಾಡುತ್ತಿದ್ದಳು. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು