1:46 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ‘ತೆಲಿಕೆದ ಬೊಳ್ಳಿ’ ಅರವಿಂದ್ ಬೋಳಾರ್ ಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಿಂದ ಸನ್ಮಾನ

22/05/2025, 23:11

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಅವರನ್ನು ಸನ್ಮಾನಿಸಲಾಯಿತು.
ಜನರನ್ನು ನಗಿಸುವುದೇ ನನ್ನ ಕೆಲಸ. ಜನ ಇಲ್ಲದಿದ್ದರೆ ನಾನಿಲ್ಲ. ನಗು ಇಲ್ಲದಿದ್ದರೆ ಜನರೇ ಇದ್ದಂಗೆ ಇರುವುದಿಲ್ಲ ಎಂದು ಅವರು ಮಾರ್ಮಿಕವಾಗಿ ನುಡಿದರು.
ಬೋಳಾರ್ ಅವರನ್ನು ನೋಡುವಾಗಲೇ ನಗು ಬರುತ್ತದೆ ಮತ್ತು ಡೈಲಾಗ್ ಪಂಚ್ ನಮಗೆ ಮತ್ತಷ್ಟು ಸಂತೋಷ ಕೊಡುತ್ತದೆ ಎಂದು ಮುಳಿಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಸನ್ಮಾನಿಸಿ ಮಾತನಾಡುತ್ತಾ ಬೋಳಾರ್ ನಟನೆಯನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಮತ್ತು ಶಾಖಾಪ್ರಬಂಧಕ ಲೋಹಿತ್, ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು