10:15 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬೆಳ್ತಂಗಡಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

27/03/2024, 16:36

ಬೆಳ್ತಂಗಡಿ(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು