3:06 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ಬೆಳ್ತಂಗಡಿ | ಚಲಿಸುತ್ತಿದ್ದ ಬಸ್ ನಿಂದ ಕೆಳಕ್ಕುರುಳಿದ ವಿದ್ಯಾರ್ಥಿಗಳು: ಸಿಸಿ ಕ್ಯಾಮರಾದಲ್ಲಿ ಭಯಾನಕ ದೃಶ್ಯ ಸೆರೆ

31/03/2026, 14:53

ಬೆಳ್ತಂಗಡಿ(reporterkarnataka.com): ಚಲಿಸುತ್ತಿದ್ದ ಬಸ್ ನಿಂದ ವಿದ್ಯಾರ್ಥಿಗಳಿಬ್ಬರು ಹೊರಗೆಸೆಯಲ್ಪಟ್ಟ ಘಟನೆ ಬೆಳ್ತಂಗಡಿಯ ಕಳಿಯ ಗ್ರಾಮದ ರೇಷ್ಮೆರೋಡ್‌ ಎಂಆರ್‌ಪಿಎಲ್‌ ಪೆಟ್ರೋಲ್‌ ಪಂಪ್‌ ಬಳಿ ನಡೆದಿದೆ ಎನ್ನಲಾಗಿದ್ದು, ಈ ಬಗೆಗಿನ ಸಿಸಿ ಟೀವಿ ದೃಶ್ಯಾವಳಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮೂಲಗಳ ಮಾಹಿತಿ ಪ್ರಕಾರ ಈ ವಿದ್ಯಾರ್ಥಿಗಳು ಒಂದೇ ಮನೆಯವರು ಎಂದು ಹೇಳಲಾಗಿದೆ. ಇವರು ಪರೀಕ್ಷೆ ಬರೆಯಲು ಹೊರಟಿದ್ದರು. ಎಂದಿನಂತೆ ಗೇರುಕಟ್ಟೆಯಿಂದ ಬೆಳ್ತಂಗಡಿ ಶಾಲೆಗೆ ತೆರಳಲು ಬಸ್‌ ಹತ್ತಿದ್ದರು. ರೇಷ್ಮೆ ರೋಡ್‌ ಬಳಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಭಯಾನಕ ದೃಶ್ಯ ವೈರಲ್‌ ಆಗಿದ್ದು, ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು