2:03 AM Monday28 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಬೇಲೂರು ಬಳಿ ಭೀಕರ ರಸ್ತೆ ಅಪಘಾತ: 4 ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ

22/03/2022, 19:24

ಹಾಸನ (reporterkarnatak.com): 
ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ಇಂದು ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ 4 ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬೇಲೂರಿನ ವಿದ್ಯಾವಿಕಾಸ್‌ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನೊರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳು ಬೇಲೂರಿನಿಂದ ಹಾಸನಕ್ಕೆ ಪ್ರಯಾಣಿಸುತ್ತಿದ್ದು, ಕಾರು
ನಿಯಂತ್ರಣ ತಪ್ಪಿ ಸಂಕೇನಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು