8:35 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ತಮಿಳು ನಟ ವಿಜಯ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ; ಕಾರಣ ಏನು ಗೊತ್ತೇ?

03/11/2021, 22:29

ಬೆಂಗಳೂರು(reporterkarnataka.com): ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ. ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ.

ವಿಮಾನದಲ್ಲಿ ವಿಜಯ್ ಸೇತುಪತಿ ಪಕ್ಕದ ಸೀಟಿನಲ್ಲಿದ್ದ ಸಹ ಪ್ರಯಾಣಿಕ ಕುಡಿದ ಅಮಲಿನಲ್ಲಿದ್ದರು ಎನ್ನಲಾಗಿದೆ. ಸಹ ಪ್ರಯಾಣಿಕ ಹಾಗೂ ಸೇತುಪತಿಯ ಪಿಎಗೂ ಜಗಳ ಆಗಿದೆ. ಇದೇ ಸಿಟ್ಟಿನಲ್ಲಿ ವಿಮಾನದಿಂದ ಇಳಿದು ಏರ್ ಪೋರ್ಟ್ ನತ್ತ ಬರುವಾಗ ಪಿಎ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

ಬಿಡದಿ ಬಳಿಯ ಇನೋವೆಟಿವ್ ಫಿಲಂ ಸಿಟಿಯಲ್ಲಿ ತಮಿಳಿನ ರಿಯಾಲಿಟಿ ಶೋ ಶೂಟಿಂಗ್‍ಗೆಂದು ವಿಜಯ್ ಸೇತುಪತಿ ಆಗಮಿಸಿದ್ದರು.

ಘಟನೆ ಬಗ್ಗೆ ವಿಜಯ್ ಸೇತುಪತಿ ಅವರು ದೇವನಹಳ್ಳಿ ಏರ್ಪೋರ್ಟ್ ಠಾಣೆಗೆ ದೂರು ನೀಡಿದ್ದರು. ಕುಡಿದು ಹಲ್ಲೆಗೆ ಯತ್ನಿಸಿರೋದರ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪ್ರಕರಣ ವಾಪಸ್ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು