7:09 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಗಲಭೆ ಸೃಷ್ಟಿಸಲು ಯತ್ನ: ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ 3 ಮಂದಿ ಬಂಧನ

09/05/2022, 23:40

ಬೆಂಗಳೂರು(reporterkarnataka.com): ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಆರೋಪದ ಮೇಲೆ ಮೂವರು ದುಷ್ಕರ್ಮಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.

ಮುನಾವರ್ ಪಾಷಾ, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದಿಕೊಳ್ಳಲಾಗಿದೆ. ಈ ಮೂವರು ಸರಾಯಿ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ.

ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣೆಗಳಲ್ಲಿ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳು ಇದೆ. ಸೈಯದ್ ಅಸರ್ ವಿರುದ್ಧ ಅಮೃತಹಳ್ಳಿ, ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು