4:53 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ವೇಳೆ ತಪ್ಪಿದ ಭಾರೀ ದುರಂತ: 150 ಪ್ರಯಾಣಿಕರು ಪಾರು; ಪೈಲಟ್‌ ಚಾಕಚಕ್ಯತೆಗೆ ಶ್ಲಾಘನೆ

28/04/2022, 21:20

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com):ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ 
ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಪೈಲಟ್‌ನ ಚಾಕಚಕ್ಯತೆಯಿಂದ ತಪ್ಪಿದೆ.

ಲ್ಯಾಂಡಿಂಗ್ ಆಗುವ ಮೊದಲೇ ವಿಮಾನದ ಟೈರ್ ಸ್ಫೋಟಗೊಂಡಿತ್ತಾದರೂ ಪೈಲೆಟ್ ವಿಮಾನವನ್ನು ಸುರಕ್ಷಿತವಾಗಿ ಇಳಿಸಿದರಾದರೂ ಬ್ಯಾಂಕಾಕ್‌ನ ಥಾಯಿ ವಿಮಾನದಲ್ಲಿದ್ದ 150 ಪ್ರಯಾಣಿಕರು ಕೆಲ ಕಾಲ ಆತಂಕಗೊಂಡಿದ್ದರು. ಏಪ್ರಿಲ್ 26 ರಂದೇ ಈ ಘಟನೆ ಸಂಭವಿಸಿದ್ದು, ತಾಂತ್ರಿಕ ತಂಡ ವಿಮಾನದ ಚಕ್ರವನ್ನು ಸರಿಪಡಿಸಿದ್ದು, ಏಪ್ರಿಲ್ 28ರಂದು ಬ್ಯಾಂಕಾಕ್‌ಗೆ ಪ್ರಯಾಣ ಬೆಳೆಸಲಿದೆ ಎಂದು ಏರ್‌ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ಬೋಯಿಂಗ್ 787-8 ವಿಮಾನ ಬ್ಯಾಂಕಾಕ್‌ನಿಂದ ಹೊರಟು ಏಪ್ರಿಲ್ 26ರ ರಾತ್ರಿ 11.30ಕ್ಕೆ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು