1:58 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

30/04/2026, 21:24

ನವದೆಹಲಿ(reporterkarnataka.com): ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯ ಕಾಂಪೌಂಡ್‌ ಗೋಡೆ ಕುಸಿದು 7 ಮಂದಿ ಮೃತಪಟ್ಟಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕನ್ನಡದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ’ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು