6:39 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

Bangaluru | ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

07/09/2025, 21:09

ಮಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.


ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಹಾಗೂ ನಾರಾಯಣ ಗುರು ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ರೇಣುಕಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ‌ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಸಮುದಾಯದ ಮುಖಂಡರಾದ ತಿಮ್ಮೇಗೌಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು