12:42 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರು ಸಿಎಂ ಮನೆಗೆ ಚಲೋ ಯಶಸ್ವಿಗೊಳಿಸಲು ಕೂಡ್ಲಿಗಿ ಸಿಐಟಿಯು ಕರೆ

20/09/2021, 08:55

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್  ಕಾರ್ಮಿಕರಿಂದ ಸೆ. 20ರಂದು ಕರೆ ನೀಡಿರುವ ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಯ ಮನೆಗೆ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕೂಡ್ಲಿಗಿ ತಾಲೂಕು ಸಮಿತಿಯ ಕಾರ್ಮಿಕರಿಗೆ ಮುಖಂಡರು ಕರೆ ನೀಡಿದ್ದಾರೆ.

ಕಾರ್ಮಿಕರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿ ತರಬೇಕಿದೆ ಹಾಗೂ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಂಘಟನೆ ಯಿಂದ ಮುಖ್ಯಮಂತ್ರಿಗಳ ಮನೆ ಮುಂದೆ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ. ಪಾಲ್ಗೊಳ್ಳುವಂತೆ ಕಾರ್ಮಿಕ ಮುಖಂಡರಾದ ಸಿ.ವಿರುಪಾಕ್ಷಪ್ಪ, ಹಾಗೂ ಸಿಐಟಿಯು ಸಂಚಾಲಕ ಗುನ್ನಳ್ಳಿ ರಾಘವೇಂದ್ರ ಕಾರ್ಮಿಕರಿಗೆ ಕರೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು