3:11 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಬೆಂಗಳೂರು: ಕಾರು-ಮೋಟರು ಬೈಕ್ ಗಳ ಮೇಲೆ ಉರುಳಿದ ಟಿಪ್ಪರ್ ಲಾರಿ: 6 ಮಂದಿ ಸಾವು; ಹಲವರಿಗೆ ಗಾಯ

11/01/2022, 15:37

ಬೆಂಗಳೂರು(reporterkarnataka.com): ಬೆಂಗಳೂರು – ಮೈಸೂರು ಹೆದ್ದಾರಿಯ ಕುಂಬಳಗೋಡು ಸಮೀಪ ಟಿಪ್ಪರ್ ಲಾರಿಯೊಂದು ಎರಡು ಕಾರು ಮತ್ತು ಒಂದು ಬೈಕ್​ ಮೇಲೆ ಬಿದ್ದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಎರಡು ಕಾರುಗಳಲ್ಲಿ ಒಟ್ಟು 10 ಮಂದಿ ಪ್ರಯಾಣಿಕರಿದ್ದರು. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿದ್ದ ಇಬ್ಬರು ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು