4:21 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಂಗಳೂರು: ನವೆಂಬರ್ 13ರಂದು ರಾಜ್ಯಮಟ್ಟದ ಬೀದಿ ಬದಿ ವ್ಯಾಪಾರಿಗಳ ಪೂರ್ವಭಾವಿ ಸಭೆ

10/11/2021, 17:00

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಪೂರ್ವಭಾವಿ ಸಭೆ ನವಂಬರ್13ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿನಗರ ಮುಖ್ಯರಸ್ತೆ ಯಲ್ಲಿರುವ ಮಹಾರಾಷ್ಟ್ರಮಂಡಲ ಹಾಲ್ ನಲ್ಲಿ ಜರುಗಲಿದೆ.

ಮುಖ್ಯಅತಿಥಿಗಳಾಗಿ ಎನ್.ಎ.ಎಸ್.ವಿ.ಐ ಆರಬಿಂದ ಸಿಂಗ್ ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ತಾಲೂಕು

ಅಧ್ಯಕ್ಷರು, ಹೋಬಳಿ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ವಲಯ ಅಧ್ಯಕ್ಷರು ಹಾಗೂ ವಾರ್ಡ ಅಧ್ಯಕ್ಷರುಗಳು, ಬೀದಿ ಬದಿ ವ್ಯಾಪಾರಿಗಳು, ಸಮಿತಿ ಪದಾಧಿಕಾರಿಗಳು, ಪಟ್ಟಣ ಮಾರಾಟ ಸಮಿತಿಯ ಚುನಾಯಿತ ಪ್ರತಿನಿಧಿಗಳು, ವಿಕಲ ಚೇತನ ಘಟಕದ ಪದಾಧಿಕಾರಿಗಳು, ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಸಮಿತಿ ಪದಾಧಿಕಾರಿಗಳು, ಬೀದಿ ಬದಿ ವ್ಯಾಪಾರಿ ಮುಖಂಡರುಗಳು ಭಾಗವಹಿಸಲಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು