8:30 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಬೆಣ್ಣೆನಗರಿಗೆ ಅಮಿತ್ ಶಾ: ಬಟನ್ ಒತ್ತಿ ಸಾಲು ಸಾಲು ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವರು

02/09/2021, 19:36

ದಾವಣಗೆರೆ(reporterkarnataka.com):

ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಗೆ ಆಗಮಿಸಿದ್ದು, ಬಟನ್ ಒತ್ತುವ ಮೂಲಕ ಗಾಂಧಿ ಭವನ, ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಪಬ್ಲಿಕ್ ಶಾಲೆ, ಜಿಎಂಐಟಿಯ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಅಮಿತ್ ಶಾ ಅವರ ಜತೆ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಆನಂದ್ ಸಿಂಗ್, ಮುರುಗೇಶ್ ನಿರಾಣಿ ಅವರು ಅಮಿತ್  ಶಾ ಅವರನ್ನು ಬರಮಾಡಿಕೊಂಡರು. ಜಿಎಂಐಟಿ ಹೆಲಿಪ್ಯಾಡ್ ಗೆ ಹುಬ್ಬಳ್ಳಿಯಿಂದ ಆಗಮಿಸಿದ ಅಮಿತ್ ಶಾ, ಸಿಎಂ ಬೊಮ್ಮಾಯಿ ಅವರು ಬಳಿಕ ವೇದಿಕೆಗೆ ಆಗಮಿಸಿದರು. 

ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಝಡ್ ಪ್ಲಸ್ ಸೆಕ್ಯುರಿಟಿ ಇದ್ದು, ಹೆಚ್ಚಿನ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಜಿಲ್ಲಾದ್ಯಂತ ಡ್ರೋಣ್ ಸೇರಿದಂತೆ ಹಾರಾಟ ನಿಷೇಧ ಮಾಡಲಾಗಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು