9:39 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಬೇರೆ ಕಾಮಗಾರಿಯಲ್ಲಿ ಉಳಿಕೆ ಹಣದಲ್ಲಿ ಕಣ್ಣಗುಡ್ಡೆ ರಸ್ತೆ ನಿರ್ಮಾಣ: ಸ್ಥಳೀಯ ಕಾರ್ಪೊರೇಟರ್ ಹೇಳಿಕೆ

17/07/2021, 20:44

ಮಂಗಳೂರು(reporterkarnataka news): ಕಣ್ಣಗುಡ್ಡೆ ರಸ್ತೆ ನಿರ್ಮಾಣಕ್ಕೆ ಮಂಗಳೂರು ಮಹಾನಗರಪಾಲಿಕೆಯಿಂದ ಯಾವುದೇ ಬಜೆಟ್ ಅನುಮೋದನೆಯಾಗಿಲ್ಲ. ಬೇರೆ ಕಾಮಗಾರಿಯಲ್ಲಿ ಉಳಿಕೆಯಾದ ಹಣವನ್ನು ಬಳಸಿ ರಸ್ತೆ ಡಾಮರು ಮಾಡಲಾಗಿದೆ ಎಂದು ಅಳಪೆ ಉತ್ತರ ವಾರ್ಡ್ ನಂ 51 ಕಾರ್ಪೊರೇಟರ್ ರೂಪಶ್ರೀ ಹೇಳಿದ್ದಾರೆ.,

ಕಾಮಗಾರಿ ಅಂದಾಜು 10 ಲಕ್ಷ ರೂ. ವೆಚ್ಚ ಬೇಕಾಗಿದ್ದು, ಪಾಲಿಕೆಯಿಂದ ಯಾವುದೇ ಅನುಮೋದನೆ ಕೇಳಿಲ್ಲ ಎಂದು ರೂಪಶ್ರೀ ಸ್ಪಷ್ಟಪಡಿಸಿದ್ದಾರೆ.

ರಿಪೋರ್ಟರ್ ಕರ್ನಾಟಕ ‘ಕಣ್ಣಗುಡ್ಡೆಯಲ್ಲಿ ಹಸಿ ಮಣ್ಣಿನ ರಸ್ತೆಗೆ ಡಾಮರು: ಲೈಟ್ ಕಂಬಕ್ಕೂ ಓಟು ಹಾಕಿ ಕಾರ್ಪೊರೇಟರ್ ಮಾಡಿದ ನಾಗರಿಕರು!’ ಶೀರ್ಷಿಕೆಯಲ್ಲಿ ವರದಿ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು