3:05 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಭಗವದ್ಗೀತಾ ಸಾರಾಮೃತ- ಅಧ್ಯಾಯ 5: ಆಗಸ್ಟ್ 20ರಂದು ಕೊಂಚಾಡಿ ಮಂದಾರಬೈಲು ದೇಗುಲದಲ್ಲಿ ಪ್ರವಚನ

19/08/2023, 17:36

ಮಂಗಳೂರು(reporterkarnataka.com): ಉತ್ತಮ ಬದುಕಿಗಾಗಿ ಭಗವದ್ಗೀತಾ ಸಾರಾಮೃತ- ಅಧ್ಯಾಯ 5ರ ಪ್ರವಚನ ಕಾರ್ಯಕ್ರಮ ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಪ್ರತಿ ಭಾನುವಾರ ಸಂಜೆ 4.45ರಿಂದ 6 ಗಂಟೆ ವರೆಗೆ ನಡೆಯಲಿದೆ.
ಈ ಸರಣಿ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 20ರಂದು ಭಾನುವಾರ ದೇಗುಲದಲ್ಲಿ ಪ್ರವಚನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು