10:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಾಗಲಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

25/06/2022, 22:29

ಬಾಗಲಕೋಟೆ(reporterkarnataka.com): ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಬಾಗಲಕೋಟ ಜಿಲ್ಲೆ ವತಿಯಿಂದ ವಿವಿಧ ಬೇಡಿಕೆಗಳ ಜಾರಿಗೆ ಅಗ್ರಹಿಸಿ ಜಿಲ್ಲಾಧ್ಯಕ್ಷ ಯುವರಾಜ್ ಬಂಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಧರಣಿ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 

ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ರವಿ ಅಬ್ಬಿಗೇರಿ, ಶ್ರೀಕಾಂತ್ ದೊಡಮನಿ, ದುರಗಪ್ಪ ನಡುವಿನಮನಿ, ಪರಶುರಾಮ್ ಮನವಗೋಳ, ಸಂಗಮೇಶ್ ಕಾಂಬ್ಳೆ, ಪರಶುರಾಮ್ ಪೂಜೇರಿ, ಅನಿಲ್ ಕಲ್ಲೋಳ್ಳಿ, ಮಂಜು ಸೊರಕೊಪ್ಪ, ಕುಮಾರ್ ಹೊನ್ನಳ್ಳಿ, ಪ್ರಕಾಶ್ ಎಲ್ ಡಬ್ಲ್ಯೂ, ಗ್ಯಾನಪ್ಪ ಛಲವಾದಿ, ಅರ್ಜುನ್ ಬಾದಾಮಿ , ಲಿಂಗಯ್ಯ ಮುಳಗುಂದಮಠ್, ಪ್ರಕಾಶ್ ಮಾಂಗ್, ರಮೇಶ್ ಗಾಜಿ, ರವಿಕುಮಾರ್ ಜಮಖಂಡಿ, ಮಹೇಶ್ ಕಟ್ಟಿಮನಿ, ಕೃಷ್ಣ ಛಲವಾದಿ, ಹುಲಗಪ್ಪ ಗುರಿಕಾರ,ಯಮನಪ್ಪ ಭಗವತಿ,  ಸಚಿನ್, ರಾಜು ಶಿರಾಮ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು