8:45 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ: ಮಂಗಳೂರಿನಲ್ಲಿ ಪಾದಯಾತ್ರೆ; ಗಾಂಧಿ ಪ್ರತಿಮೆ ಎದುರು ಸಮಾಪನ

07/09/2023, 21:30

ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ ಪ್ರಯುಕ್ತ ಗುರುವಾರ ಸಂಜೆ ಕಾಂಗ್ರೆಸ್ ಪಾದಯಾತ್ರೆ ನಗರದ ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಮುಂಭಾಗದಿಂದ ಆರಂಭಗೊಂಡು ನಗರದ ಕುದ್ಮುಲ್ ರಂಗರಾವ್ ಪುರಭವನದ ವರೆಗೆ ನಡೆಯಿತು.


ಬಳಿಕ ಪುರುಭವನದ ಮುಂಭಾಗದ ಗಾಂಧಿ ಪ್ರತಿಮೆ ಎದುರು ಸಮಾರೋಪ ಸಂಪನ್ನಗೊಂಡಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ,
ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಐವನ್ ಡಿಸೋಜ, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ವಕ್ತಾರ ವಿನಯರಾಜ್, ಪಾಲಿಕೆ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಪಕ್ಷದ ಮುಖಂಡರಾದ ಆಶ್ರಫ್, ಯು.ಕೆ. ಮೋನು, ಶಾಂತಲಾ ಗಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು