9:29 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ರನ್ವಿತಾ ಆರ್. ಕುಲಾಲ್ (86.25%) ಹಾಗೂ ಸುಮುಖ ಪಿ. ಭಂಡಾರಿಗೆ (81.5%) ಅಂಕ

21/01/2025, 10:40

ಉಡುಪಿ(reporterkarnataka.com): ಮೈಸೂರಿನ ಕರ್ನಾಟಕ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾಲಯ ನಡೆಸಿದ 2024ನೇ ಸಾಲಿನ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ರನ್ವಿತಾ ಆರ್. ಕುಲಾಲ್ (86.25%) ಹಾಗೂ ಸುಮುಖ ಪಿ. ಭಂಡಾರಿ ಭಂಡಾರಿ (81.5%)
ಅಂಕ ಗಳಿಸಿದ್ದಾರೆ.
ಈ ಇಬ್ಬರು ವಿದ್ಯಾರ್ಥಿಗಳು ಕೊಳಲಗಿರಿ ಶಿವ ಭ್ರಮರಾಂಭ ನಾಟ್ಯಾನಿಕೇತನದ ನೃತ್ಯ ಶಿಕ್ಷಕಿ ಉಮಾ ಮಾಧವಿ ಅವರ ಶಿಷ್ಯೆ.

ಇತ್ತೀಚಿನ ಸುದ್ದಿ

ಜಾಹೀರಾತು