7:00 AM Sunday14 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಭಯೋತ್ಪಾದಕ ತಾಲಿಬಾನ್ ಸರಕಾರಕ್ಕೆ 230 ಕೋಟಿ ನೆರವು ಘೋಷಿಸಿದ ಚೀನಾ

09/09/2021, 11:27

ಕಾಬೂಲ್ (Reporterkarnataka.com)

ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಸರ್ಕಾರ ರಚನೆ ಮಾಡಿಕೊಂಡ ಬೆನ್ನಲ್ಲೆ ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 230 ಕೋಟಿ ರೂ. ನೆರವು ಘೋಷಣೆ ಮಾಡಿದೆ.

ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 31 ಮಿಲಿಯನ್ ಡಾಲರ್ (ಸುಮಾರು 228 ಕೋಟಿ ರೂ.) ಮೌಲ್ಯದ ಪೂರೈಕೆಯನ್ನು ಒದಗಿಸುವುದಾಗಿ ಹೇಳಿದೆ. 

ಆಹಾರ ಧಾನ್ಯಗಳು, ಲಸಿಕೆ ದಾಸ್ತಾನು ಮತ್ತು ಔಷಧಿಗಳು ಸೇರಿವೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.

ಜುಲೈಯಲ್ಲಿ ದಕ್ಷಿಣ ಏಷ್ಯಾದ ರಾಷ್ಟ್ರಗಳೊಂದಿಗೆ ಸ್ಥಾಪಿಸಲಾದ ತುರ್ತು ಮೀಸಲು ಅಡಿಯಲ್ಲಿ ಸಂಘರ್ಷಪೀಡಿತ ದೇಶಕ್ಕೆ ಹೆಚ್ಚುವರಿ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಚೀನಾ ಸಿದ್ಧವಿದೆ ಎಂದು ವಾಂಗ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು