4:26 PM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಭೂ ಮಾಫಿಯಾ: ಕೃಷಿ ಭೂಮಿ ಉಳಿವಿಗಾಗಿ ಬೆಳ್ಮ,ಅಂಬ್ಲಮೊಗರು, ಮುನ್ನೂರು ಪಂಚಾಯತಿಗೆ ಮನವಿ

11/03/2022, 12:28

ಮಂಗಳೂರು(reporterkarnataka.com):

ಬೆಳ್ಮ,ಅಂಬ್ಲಮೊಗರು, ಮುನ್ನೂರು ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಯನ್ನು ಮೋಸದಿಂದ ಖರೀದಿಸಿ, ಮಾರಾಟ ಮಾಡದೇ ಇರುವವರ ಭೂಮಿಯನ್ನು ಒತ್ತುವರಿ ಮಾಡಿರುವುದಲ್ಲದೆ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಮುಚ್ಚಿ, ಕೃಷಿಕರು ಕೃಷಿ ಭೂಮಿಗೆ ಸಂಪರ್ಕಿಸುವ ಏಣಿಗಳನ್ನು ಕಬಳಿಸಿರುವ ಖಾಸಗೀ ಭೂ ಮಾಫಿಯಾದ ವಿರುದ್ಧ ಹೋರಾಟ ನಡೆಸಲು ಗ್ರಾಮದ ಕೃಷಿಕರು ಹಾಗೂ ನಾಗರಿಕರು ಕೃಷಿ ಭೂಮಿ ಸಂರಕ್ಷಣಾ ಸಮಿತಿ
ರಚಿಸಿದ್ದು, ಗ್ರಾಮ ಪಂಚಾಯಿತಿಗಳಿಗೆ ಮನವಿ ಸಲ್ಲಿಸಿದ್ದಾರೆ.


ಕೃಷಿಕರ ಭೂಮಿಯನ್ನು ಉಳಿಸಲು ಹಾಗೂ ಅಕ್ರಮವನ್ನು ತಡೆಯಲು ಒತ್ತಾಯಿಸಿ ಸಮಿತಿಯನ್ನು ವತಿಯಿಂದ ಬೆಳ್ಮ ಹಾಗೂ ಅಂಬ್ಲಮೊಗರು ಗ್ರಾಮದ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು