3:01 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಭೂಮಿಯಲ್ಲಿ ಬಿರುಕು: ಗೂಗಲ್ ನಿಂದ ಮಿಸ್‌ಗೈಡ್?; ರಾಣಿಝರಿ ಪ್ರವಾಸಿ ತಾಣಕ್ಕೆ ಅಧಿಕಾರಿಗಳ ದೌಡು

22/08/2024, 13:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಬುಧವಾರ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿ`ಭಾಗದಲ್ಲಿರುವ ರಾಣಿ ಝರಿ ಪ್ರವಾಸಿತಾಣದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಾರಿ ಮಳೆಯಾಗುತ್ತಿದೆ.


ಗೂಗಲ್ ಮ್ಯಾಪ್‌ನಲ್ಲಿ ` ಬಿರುಕು ಕಂಡು ಬರುತ್ತಿರುವ ಹಿನ್ನೆಲೆ ಪುತ್ತೂರು ಉಪವಿಭಾಗಾಕಾರಿಗಳು ರಾಣಿಝರಿ ಸಮೀಪ `ಬಾರಿ ಮಳೆಯಾಗುತ್ತಿರುವುದರಿಂದ `ಭೂಮಿಕುಸಿತವಾಗುವ ಸಂಭವವಿದೆ ಎಂದು ಚಿಕ್ಕಮಗಳೂರು ಉಪವಿಭಾಗಾಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಉಪವಿಭಾಗಾಕಾರಿಗಳು ಸೂಚನೆಯ ಮೇರೆಗೆ ನಿಡುವಾಳೆ ಮತ್ತು ಸುಂಕಸಾಲೆ ಗ್ರಾಮ ಲೆಕ್ಕಾಕಾರಿಗಳಾದ ಜಯಪ್ರಕಾಶ್ ಮತ್ತು ಮಹೇಶ್ ಸ್ಥಳ್ಕಕೆ ತೆರಳಿ `ಮಾಹಿತಿನೀಡಿದ್ದರು.
ಯಾವುದೇ `
ಭೂಕುಸಿತ ಹಾಗೂ ಬಿರುಕು ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು