6:44 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

Big breaking : ಬೀಡಿ ಕೊಡಲು ತೆರಳುತ್ತಿದ್ದ ಮಹಿಳೆಯರ ಮೇಲೆ ಹರಿದ ರೈಲು : ಇಬ್ಬರ ದುರ್ಮರಣ

21/08/2021, 10:57

ಮಂಗಳೂರು (ReporterKarnataka.com) ನಗರದ ಜೆಪ್ಪು ಮಹಾಕಾಳಿ ಪಡ್ಪು ಕುಡುಪಾಡಿ ಬಳಿ ಶನಿವಾರ ಮುಂಜಾನೆ ಮನೆಯಿಂದ ಬೀಡಿ ಬ್ರ್ಯಾಂಚ್‌ಗೆ ಬೀಡಿ ನೀಡಲು ಹೋಗುತ್ತಿದ್ದ ವೇಳೆ ರೈಲು ಹರಿದು ಇಬ್ಬರು ಮಹಿಳೆಯರು ಸಾವಿಗೀಡಾದ ದುರ್ಘಟನೆ ಸಂಭವಿಸಿದೆ.

ಬೀಡಿ ಕೊಡಲು ಹೋಗುವಲ್ಲಿಗೆ ಹಳಿದಾಟಿ ಹೋಗಬೇಕಿತ್ತು. ಹಳಿದಾಟುವ ಸಂದರ್ಭ ಒಬ್ಬರು ಎಡವಿ ಬಿದ್ದಿದ್ದು, ಮತ್ತೊಬ್ಬರು ಅವರನ್ನು ಮೇಲೆತ್ತುವ ಪ್ರಯತ್ನ ಮಾಡುತ್ತಿರುವಾಗ ಕೇರಳ ಮಂಗಳೂರು ರೈಲು ಹರಿದು ಇಬ್ಬರೂ ಮೃತರಾಗಿದ್ದಾರೆ.
ಮೃತ ಮಹಿಳೆಯರನ್ನು ವಸಂತಿ (50) ಪ್ರೇಮ (40) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು