ಇತ್ತೀಚಿನ ಸುದ್ದಿ
Big Breaking : ”ಮಹಾ” ಸರ್ಕಾರ ಪತನ ; ರಾಜೀನಾಮೆ ಘೋಷಿಸಿದ ಉದ್ಧವ್ ಠಾಕ್ರೆ
29/06/2022, 21:54
ಮುಂಬಯಿ (Reporterkarnataka.com) ಫೇಸ್‌ಬುಕ್ ಲೈವ್‌ನಲ್ಲಿ ಭಾಷಣದ ಬಳಿಕ ರಾಜೀನಾಮೆ ಘೋಷಣೆ ಮಾಡಿದ ಉದ್ಧವ್ ಠಾಕ್ರೆ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಪತನ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ
ಗುರುವಾರವೇ ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆಗೆ ಸುಪ್ರೀಂಕೋರ್ಟ್ ಸೂಚನೆ.
ವಿಶ್ವಾಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಆಹ್ವಾನ
ಜೂನ್ 30ರ ಗುರುವಾರ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತ ಸಾಬೀತುಪಡಿಸುವ ಪ್ರಕ್ರಿಯೆ.ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರ ಬಂಡಾಯದ ಬಾವುಟದಿಂದ ಮೈತ್ರಿಕೂಟದ ಸರ್ಕಾರಕ್ಕೆ ಆಪತ್ತು