10:29 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಬಿಗ್ ಬಾಸ್ ಮನೆಯ ಮೊದಲ ಚಿತ್ರ ಪ್ರಕಟ ..!! ಮನೆಯ ಪ್ರಥಮ ತುಣುಕು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ !

04/08/2022, 18:08

ಬೆಂಗಳೂರು(reporterkarnataka.com): ಕಿಚ್ಚ ಸುದೀಪ್ ನಡೆಸುವ ಬಿಗ್ ಬಾಸ್ ಓ ಟಿ ಟಿ – ಸೀಸನ್ ಒಂದು ಬೇಗಲೇ ಬರಲಿದ್ದು ವೀಕ್ಷಕರಲ್ಲಿ ವಿಶೇಷ ಕುತೂಹಲ ಮೂಡಿಸಿದೆ. ಬಿಗ್ ಬಾಸ್ ಮನೆಯ ಮೊದಲನೆಯ ತುಣುಕನ್ನು ಇಂದು ಪರಮೇಶ್ವರ್ ಗುಂಡ್ಕಲ್ ಅವರು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಗ್ ಬಾಸ್ ಪ್ರೊಮೊ ವಿಡಿಯೋ ಅಭಿಮಾನಿಗಳ ಪ್ರೀತಿ ಪಾತ್ರವಾಗಿದ್ದು ಎಲ್ಲೆಡೆ ವೈರಲ್ ಆಗಿತು. ಆ ಪ್ರೊಮೊ ವಿಡಿಯೋ ವಿನ ಮೇಕಿಂಗ್ ವಿಡಿಯೋ ಹಾಕಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು