1:26 AM Sunday26 - October 2025
ಬ್ರೇಕಿಂಗ್ ನ್ಯೂಸ್
Kodagu | ಸುಂಟಿಕೊಪ್ಪ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕ ಹೃದಯಘಾತದಿಂದ ದಾರುಣ ಸಾವು ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ…

ಇತ್ತೀಚಿನ ಸುದ್ದಿ

ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ

30/09/2024, 20:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಕಾಡುಕೋಣವೊಂದು ಬೈಕಿಗೆ ಅಡ್ಡಬಂದು ಗುದ್ದಿದ ಪರಿಣಾಮ ಸವಾರ ಬಿದ್ದು ಗಾಯಗೊಂಡಿರುವ ಘಟನೆ ಅನ್ನುವಳ್ಳಿ ಸೇತುವೆ ಬಳಿ ಇಂದು ಸಂಜೆ ನಡೆದಿದೆ.
ಮೇಗರವಳ್ಳಿ ಸಮೀಪದ ಅನ್ನುವಳ್ಳಿ ಸೇತುವೆ ಬಳಿ ಈ ಘಟನೆ ನಡೆದಿದೆ. ವೆಂಕಟೇಶ್ ಎಂಬುವವರು ಗುಡ್ಡೆಕೇರಿಯಿಂದ ಕೈಮರ ಸಮೀಪದ ಮನೆಗೆ ಬರುತ್ತಿದ್ದಾಗ ಕಾಡುಕೋಣ ರಸ್ತೆಗೆ ಅಡ್ಡಲಾಗಿ ಬಂದು ಗುದ್ದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ನಿಂದ ಬಿದ್ದು ಸವಾರನಿಗೆ ಗಂಭೀರ ಗಾಯಗಳಾಗಿವೆ. ತೀರ್ಥಹಳ್ಳಿಯ ಜೆ. ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು