8:34 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಪಾದಚಾರಿ ಮೇಲೆ ಹರಿದ ಟ್ಯಾಂಕರ್ : ಉತ್ತರ ಪ್ರದೇಶದ ನಿವಾಸಿ ಸ್ಥಳದಲ್ಲೇ ಸಾವು

19/04/2024, 14:36

ಮಂಗಳೂರು(reporterkarnataka.com): ನಗರದ ಕೋಡಿಕಲ್ ಸಮೀಪ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟ ವ್ಯಕ್ತಿಯ ಮೇಲೆ ಟ್ಯಾಂಕರ್ ಹರಿದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಉತ್ತರ ಪ್ರದೇಶ ಮೂಲದ ಯಾದವ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಯಾದವ್ ಅವರು ಕೋಡಿಕಲ್ ಸಮೀಪದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ಯಾದವ್ ಅವರು ರಸ್ತೆಗೆ ಎಸೆಯಲ್ಪಟ್ಟರು. ದುರಾದೃಷ್ಟವಶಾತ್ ಅದೇ ಸಮಯದಲ್ಲಿ ಟ್ಯಾಂಕರ್ ಲಾರಿಯೊಂದು ಅವರ ಮೇಲೆ ಹರಿದು ಹೋದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ರಿವೋನ್ ಡಿಸೋಜ ಎಂದು ಗುರುತಿಸಲಾಗಿದೆ.
ಬೈಕಂಪಾಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಎಸಿಪಿ ನಜ್ಮಾ ಫಾರೂಕಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು