5:05 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕೊಪ್ಪ- ತೀರ್ಥಹಳ್ಳಿ ಹೆದ್ದಾರಿಯ ತಿರಳೆಬೈಲು ಬಳಿ ಮರಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

08/01/2026, 20:19

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.repoeterkarnataka@gmail.com

ರಾಷ್ಟ್ರೀಯ ಹೆದ್ದಾರಿ ಕೊಪ್ಪ ತೀರ್ಥಹಳ್ಳಿ ನಡುವಿನ ತಿರಳೆಬೈಲು ಬಳಿ ಅಪಘಾತವೊಂದು ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ನಡೆದಿದೆ.
ತೀರ್ಥಹಳ್ಳಿ ಕಡೆಯಿಂದ ಕೊಪ್ಪ ಕಡೆ ಹೋಗುವಾಗ ತಿರುಳೆ ಬೈಲು ಬಳಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ಕೋಣಂದೂರಿನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಗಂಗಾಧರ್ (52) ವರ್ಷ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು