5:12 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಬೈಕ್- ಕಾರು ಭೀಕರ ಅಪಘಾತ: ಕೂಡ್ಲಿಗಿ ಮೀಟರ್ ರೀಡರ್ ಸ್ಥಳದಲ್ಲಿಯೇ ಸಾವು

09/11/2021, 21:23

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಬೈಕ್ ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಸಾಸಲವಾಡ ಗ್ರಾಮದ ಷಣ್ಮುಖಪ್ಪಾಚಾರಿ(50) ಮೃತರು. ಕೂಡ್ಲಿಗಿ ಕೆಇಬಿ ಮೀಟರ್ ರೈಡರ್ ಆಗಿದ್ದ ಅವರು ಬೈಕ್ ನಲ್ಲಿ ತೆರಳುವಾಗ ಬೈಕ್ ಗೆ

ಕಾರು ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತ ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು