12:34 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬಿಳಿಗಿರಿರಂಗನ ಬೆಟ್ಟ: ಕಾಡಾನೆ ದಾಳಿಗೆ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿಗೆ ಗಂಭೀರ ಗಾಯ

11/02/2022, 09:18

ಸಾಂದರ್ಭಿಕ ಚಿತ್ರ
ಚಾಮರಾಜನಗರ(reporterkarnataka.com): ಅರಣ್ಯದೊಳಗೆ ಗಸ್ತಿನಲ್ಲಿದ್ದ ಫಾರೆಸ್ಟ್‌ ವಾಚರ್ ಒಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬಿಳಿಗಿರಿರಂಗನ ಬೆಟ್ಟ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ನಡೆದಿದೆ.

ಅರಣ್ಯ ವೀಕ್ಷಕ ಜಡೆಯಾ(58) ಆನೆ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಇವರೊಟ್ಟಿಗೆ ಇದ್ದ ಮತ್ತಿಬ್ಬರು ಓಡಿ ಹೋಗಿ ದಾಳಿಯಿಂದ ಪಾರಾಗಿದ್ದಾರೆ. ಪುಣಜನೂರು ಅರಣ್ಯ ವಲಯದ ಕರಿಕಲ್ಲು ಮುಂಟಿ ಎಂಬಲ್ಲಿ ಗಸ್ತು ತಿರುಗುತ್ತಿದ್ದಾಗ ಈ ಘಟನೆ ನಡೆದಿದ್ದು,ಜಡೆಯಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಆಸ್ಪತ್ರೆಗೆ ಅರಣ್ಯಾಧಿಕಾರಿಗಳು ತೆರಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು