ಇತ್ತೀಚಿನ ಸುದ್ದಿ
Bill | ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ, 2024: ವಿಧಾನಸಭೆಯಲ್ಲಿ ಅಂಗೀಕಾರ
11/03/2025, 01:06

ಬೆಂಗಳೂರು (reporterkarnataka.com): ಕರ್ನಾಟಕ ವಿಧಾನ ಮಂಡಲದ ಜಂಟಿ ಪರಿಶೀಲನಾ ಸಮಿತಿಯ ವರದಿಯ ಶಿಫಾರಸ್ಸಿನಂತೆ ಕರ್ನಾಟಕ ವಿಧಾನಸಭೆಯಲ್ಲಿ ಮಂಡಿಸಲಾದ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರ್ಯಾಲೋಚಿಸಿ ಅಂಗೀಕರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ವಿಧಾನಸಭೆಯಲ್ಲಿ ಪ್ರಸ್ತಾವನೆಯ ವಿಧೇಯಕವನ್ನು ಮಂಡಿಸಿದರು.
ಅದರಂತೆ ಸದನದಲ್ಲಿ ವಿಧೇಯಕವನ್ನು ಅಂಗೀಕರಿಸಲಾಯಿತು.