1:35 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಬಿಲ್ಲವರ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಿಎಂ

13/07/2022, 14:46

ಕಾಪು(Reporterkarnataka.com):ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ, ಬಿಲ್ಲವ ಸಮಾಜವನ್ನು ಪ್ರವರ್ಗ (1) ಕ್ಕೆ ಸೇರ್ಪಡೆಗೊಳಿಸುವುದು, ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ, ಗರಡಿ ಅರ್ಚಕರಿಗೆ ಮಾಶಾಸನ, ಸಾಂಪ್ರಧಾಯಿಕ ಮೂರ್ತೆದಾರಿಕೆಗೆ ಪ್ರೋತ್ಸಾಹ ಮತ್ತು ಆಕಸ್ಮಿಕ ಅವಘಡದಿಂದ ಮೃತರಾಗುವ ಮೂರ್ತೆದಾರರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್.‌ ಶಂಕರ ಪೂಜಾರಿ ನೇತೃತ್ವದಲ್ಲಿ ಮನವಿ ನೀಡಲಾಯಿತು.

ಮನವಿಗೆ‌ ಸ್ಪಂದಿಸಿದ ಮುಖ್ಯಮಂತ್ರಿಗಳು ಗರೊಡಿ ಅರ್ಚಕರಿಗೆ ಮಾಶಾಸನ, ಮೂರ್ತೆದಾರಿಕೆಗೆ ಪ್ರೋತ್ಸಾಹ ಮತ್ತು ಆಕಸ್ಮಿಕ ಅವಘಡ ಸಂಧರ್ಭದಲ್ಲಿ ಪರಿಹಾರ ನೀಡಿಕೆ, ನಾರಾಯಣಗುರು ಅನುಯಾಯಿಗಳಾಗಿರುವ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಮತ್ತು ಸ್ವ ಉದ್ಯೋಗ ನಡೆಸುತ್ತಿರುವವರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿಕೆಗೆ ಪ್ರಥಮ ಆದ್ಯತೆಯಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು