3:53 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಬಿಪೋರ್ ಜಾಯ್ ಚಂಡಮಾರುತ: ಗುಜರಾತಿನಲ್ಲಿ 10 ಸಾವಿರ ಮಂದಿ ಸ್ಥಳಾಂತರ; 67 ರೈಲು ಸಂಚಾರ ರದ್ದು

13/06/2023, 19:44

ಅಹಮ್ಮದಾಬಾದ್(reporterkarnataka.com): ಅರಬ್ಬೀ ಸಮುದ್ರದಲ್ಲಿ ಬಿಪೋರ್ ಜಾಯ್ ಚಂಡಮಾರುತ ಉಂಟಾಗಿರುವ ಪರಿಣಾಮ ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸುಮಾರು 10 ಸಾವಿರ ಜನರನ್ನು ತಾತ್ಕಾಲಿಕ ನೆಲೆಯಲ್ಲಿ ಸ್ಥಳಾಂತರಿಸಲಾಗಿದ್ದು, 67 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

ಭಾರೀ ಮಳೆ ಮತ್ತು ಗಂಟೆಗೆ 150 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 2 ದಿನಗಳ ಕಾಲ ಗುಜರಾತ್ ನಿಂದ 67 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಕಚ್, ಜುನಾಗಢ್, ಪೋರಬಂದರ್ ಮತ್ತು ದ್ವಾರಕಾದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಚಂಡಮಾರುತದಿಂದ ಕಚ್ ಮತ್ತು ಕರಾಚಿ ನಡುವೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿವೆ. ವಿಪತ್ತು ನಿರ್ವಹಣಾ ಪಡೆ ಹಾಗೂ ವಾಯುಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು