ಇತ್ತೀಚಿನ ಸುದ್ದಿ
ಬಿರುಸಿನ ಮಳೆ: ಚಿಕ್ಕಮಗಳೂರಿನ 6 ತಾಲೂಕುಗಳ ಶಾಲಾ – ಕಾಲೇಜುಗಳಿಗೆ ನಾಳೆಯಿಂದ 2 ದಿನ ರಜೆ
10/07/2022, 15:40
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅವ್ಯಾಹತವಾಗಿ ಸುರಿಯುತ್ತಿದ್ದು,ಜಿಲ್ಲೆಯ ಮಲೆನಾಡು ಭಾಗದ 6 ತಾಲೂಕಿನ ಶಾಲೆ-ಕಾಲೇಜುಗಳಿಗೆ ಜುಲೈ 11ಮತ್ತು 12ರಂದು ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಎನ್.ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಸಾರಲಾಗಿದೆ.
ಜುಲೈ 11 ಮತ್ತು 12ರಂದು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ರಜೆ ಘೋಷಿಸಿ ಆದೇಶ ನೀಡಿದ್ದಾರೆ.
ರಜೆ ಘೋಷಣೆ ಬಗ್ಗೆ ಡಿಸಿಯಿಂದ ಅಧಿಕೃತ ಮಾಹಿತಿ