6:25 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ತಂಪೆರಚಿದ ವರುಣದೇವ: ಐದಳ್ಳಿ, ಕಣತಿ, ಮಾಗೋಡು ಸುತ್ತಮುತ್ತ ಸಾಧಾರಣ ಮಳೆ

17/03/2024, 22:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ವರುಣದೇವ
ತಂಪೆರಚಿದ್ದಾನೆ. ಐದಳ್ಳಿ, ಕಣತಿ, ಮಾಗೋಡು, ಹುಣಸೇಹಳ್ಳಿ, ಕಡಬಗೆರೆ ಸುತ್ತಮುತ್ತ ಭಾನುವಾರ ಮಳೆಯಾಗಿದೆ.
ಸಾಧಾರಣಕ್ಕಿಂತ ಜೋರಾಗೇ ಸುರಿದ ಮಳೆಯಿಂದ ಜನರುಬ ಸಂತಸಗೊಂಡಿದ್ದಾರೆ.


ಮಧ್ಯಾಹ್ನದ ನಂತರ ಮೋಡ ಕವಿದ ವಾತವರಣವಿತ್ತು.
ಬಿಸಿಲ ಧಗೆಗೆ ಕಾಫಿ-ಮೆಣಸು ಉಳಿಸಿಕೊಳ್ಳೋದೆ ಸವಾಲಾಗಿತ್ತು. ಮಳೆಯಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.
ಕಳೆದ ಐದು ದಿನದ ಹಿಂದೆ ಮಲೆನಾಡಿನಲ್ಲಿ ಮೊದಲ ಮಳೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು