1:25 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಎಚ್. ಡಿ. ತಮ್ಮಯ್ಯ ಬೃಹತ್ ರೋಡ್ ಶೋ

20/04/2023, 21:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com
ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ.ತಮ್ಮಯ್ಯ ಬೃಹತ್ ರೋಡ್ ಶೋ ಮಾಡಿದ್ದಾರೆ.


ತಮ್ಮಯ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಕಾಂಗ್ರೆಸ್ ವತಿಯಿಂದ ಶಕ್ತಿ ಪ್ರದರ್ಶನ ನಡೆಯಿತು. ಬೃಹತ್ ಮೆರವಣಿಗೆ ಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮತ ಪ್ರಚಾರದ ರೋಡ್ ಶೋ ನಲ್ಲಿ 4 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು. ಭಾರೀ ವಿರೋಧ ನಡುವೆ ಹೆಚ್.ಡಿ.ತಮ್ಮಯ್ಯ ಗೆ ಕಾಂಗ್ರೆಸ್ ಹೈ ಕಮಾಂಡ್ ಮಣೆ ಹಾಕಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು