2:46 AM Saturday28 - November 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8…

ಇತ್ತೀಚಿನ ಸುದ್ದಿ

ಬಿಜೆಪಿ ಕೋರ್ ಕಮಿಟಿ ಸಭೆ: ಕಾಂಗ್ರೆಸ್ ಪಾದಯಾತ್ರೆ, ಮುಂಬರುವ ಅಸೆಂಬ್ಲಿ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ

07/10/2022, 18:22

ಬೆಂಗಳೂರು(reporter Karnataka.com): ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಪಕ್ಷದ ರಾಜ್ಯಾಧ್ಯಕ್ಷರ ನಳಿನ್‌ ಕುಮಾರ್‌ ಕಟೀಲ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಕಾಂಗ್ರೆಸ್ ಪಾದಯಾತ್ರೆ, ಮುಂಬರುವ ಅಸೆಂಬ್ಲಿ ಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು