6:08 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

*ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 4 ವರ್ಷಗಳ ನಂತರ ಸೋಮವಾರ ಪೇಟೆಯ ಅಬ್ದುಲ್ ನಾಸೀರ್, ಬೆಳ್ತಂಗಡಿಯ ನೌಷದ್ ಬಂಧನ*

12/07/2026, 22:44

*ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಎನ್ ಐಎ ಕಾರ್ಯಾಚರಣೆ*

*2022, ಜುಲೈ 26 ರಂದು ರಾತ್ರಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು*

ಬೆಂಗಳೂರು(reporterkarnataka.com): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಸೋಮವಾರ ಪೇಟೆಯ ಅಬ್ದುಲ್ ನಾಸೀರ್ ಎಂಬಾತನನ್ನು 4 ವರ್ಷಗಳ ನಂತರ ಬಂಧಿಸಲಾಗಿದೆ.
ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಎನ್ ಐಎ ಕಾರ್ಯಾಚರಣೆ ನಡೆಸಿತ್ತು.
ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
2022, ಜುಲೈ 26 ರಂದು ರಾತ್ರಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು.‌
ಬೆಳ್ತಂಗಡಿಯ ನೌಷದ್(32) ನನ್ನು ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬ್ದುಲ್ ನಾಸೀರ್(41) ಎನ್ ಐಎ ಬಂಧಿಸಿದೆ.
ಕೃತ್ಯ ಎಸಗಿ ಆರೋಪಿಗಳು ತಲೆಮರೆಸಿಕೊಳ್ಳಲು ಬೆಳ್ತಂಗಡಿಯ ನೌಷದ್(32) ಮತ್ತು ಸೋಮವಾರ ಪೇಟೆಯ ಅಬ್ದುಲ್ ನಾಸೀರ್(41) ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು