4:37 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬಿಜೆಪಿ ಮಾಡಿದ ಕೆಲಸವನ್ನು ಮಸ್ಕಿ ಶಾಸಕರು ತಮ್ಮದೆಂದು ಹೇಳಿಕೊಳ್ಳುತ್ತಿದ್ದಾರೆ: ಮಂಡಲ ಅಧ್ಯಕ್ಷ ಅರಳಹಳ್ಳಿ ಆರೋಪ

01/09/2021, 20:13

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕನ್ನಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸೇತುವೆಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ತಮ್ಮ ಮಾರ್ಚ್ ತಿಂಗಳಿನಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದು, ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅದನ್ನು ನಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆಂದು ಬಿಜೆಪಿ ಮಸ್ಕಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಆರೋಪ ಮಾಡಿದ್ದಾರೆ.

ಇದೀಗ ಶಾಸಕರು ಸೇತುವೆ ಪೂಜೆ ಮಾಡಿದ್ದಾರಲ್ಲದೆ ಕಾಂಗ್ರೆಸ್ ಬಾವುಟ ಹಿಡಿದು ಕಾರ್ಯಕ್ರಮದಲ್ಲಿ ಎತ್ತಿ ತೋರಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ ಹಾಗೂ  ಮಲ್ಲಿಕಾರ್ಜುನ್ ಯಾದವ್  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು