1:01 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಮಾಜಿ ಸಿಎಂ ಶೆಟ್ಟರ್ ಉಪಸ್ಥಿತಿ

13/10/2023, 22:48

ಬೆಂಗಳೂರು(reporterkarnataka.com): ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು, ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.


ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ, ಅಥಣಿ
ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಉಪಸ್ಥಿತರಿದ್ದು, ರಾಮಣ್ಣ ಲಮಾಣಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿ ಶುಭಕೋರಿದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವರ ಎಚ್.ಕೆ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ರೋಣ ಶಾಸಕ ಜಿ.ಎಸ್. ಪಾಟೀಲ, ಮಾಜಿ ಸಚಿವ, ಹಾಲಿ ಶಾಸಕರಾದ ವಿನಯ ಕುಲಕರ್ಣಿ ಮತ್ತಿತರ ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು