ಇತ್ತೀಚಿನ ಸುದ್ದಿ
ಬಿಜೆಪಿ ನೀರುಮಾರ್ಗ ಮಹಾಶಕ್ತಿ ಕೇಂದ್ರದಲ್ಲಿ ಸೇವಾ ಪಾಕ್ಷಿಕ: ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ವಿಶೇಷ ಸಭೆ
18/09/2022, 17:26

ಮಂಗಳೂರು(reporterkarnataka.com):ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ನೀರುಮಾರ್ಗ ಮಹಾಶಕ್ತಿ ಕೇಂದ್ರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ಸೆ. 29 ಹಾಗೂ ನವೆಂಬರ್ 7ರಂದು ನಡೆಯುವ ಕಾರ್ಯಕ್ರಮದ ಬಗ್ಗೆ ವಿಶೇಷ ಸಭೆ ಭಾನುವಾರ ನೀರುಮಾರ್ಗ ಸುಬ್ರಹ್ಮಣ್ಯ ಭಜನಾ ಮಂದಿರದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಉಪಸ್ಥಿತಿಯಲ್ಲಿ ನಡೆಯಿತು.