5:09 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ: ಅಭಿನಂದನೆ ಸಲ್ಲಿಕೆ

10/11/2023, 21:30

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಕುಮಾರ್ ಆಳ್ವ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು